ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಗೋದಾಮು, ವಾಣಿಜ್ಯ ಕೊಠಡಿ, ರೈತ ಸಂಪರ್ಕ ಸಭಾಂಗಣ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಗೋದಾಮು, ವಾಣಿಜ್ಯ ಕೊಠಡಿ, ರೈತ ಸಂಪರ್ಕ ಸಭಾಂಗಣ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

 

 

 

ಕಣಿಯೂರು: ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನವಾಗಿ ನಿರ್ಮಾಣಗೊಳ್ಳಲಿರುವ ಗೋದಾಮು, ವಾಣಿಜ್ಯ ಕೊಠಡಿ, ಹಾಗೂ ರೈತ ಸಂಪರ್ಕ ಸಭಾಂಗಣದ ಶಿಲಾನ್ಯಾಸವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪದ್ಮುಂಜ ಕೃಷಿ ಪತ್ತಿನ ಸಹಕಾರಿಸಂಘದ ಅಧ್ಯಕ್ಷ‌ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ್, ಮುಖ್ಯ ಕಾರ್ಯನಿರ್ವಣಾಧಿಕಾರಿ ಉಮೇಶ್ ಪಡ್ಡಿಲ್ಲಾಯ, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಗೌಡ, ಎಸ್.ಎಲ್.ವಿ. ಕನ್ಸ್ಟ್ರಕ್ಷನ್ ಸಂಪತ್ ರತ್ನ, ಇಂಜಿನಿಯರ್ ಕೇಶವ, ಧರ್ಣಪ್ಪ ಗೌಡ ಅಂಡಿಲ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೃಷ್ಣಯ್ಯ ಆಚಾರ್, ಬ್ಯಾಂಕ್ ನ ಮಾಜಿ ಅಧ್ಯಕ್ಷ ಡೀಕಯ್ಯ ಗೌಡ, ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸಂದೇಶ್ ಕುಮಾರ್, ನಿರ್ದೇಕರು, ಗಣ್ಯರು ಜನಪ್ರತಿನಿಧಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!