ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಆಕಸ್ಮಿಕವಾಗಿ ಕೋವಿಯಿಂದ ಸಿಡಿದ ಗುಂಡು: ವ್ಯಕ್ತಿಯ ಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

ಆಕಸ್ಮಿಕವಾಗಿ ಕೋವಿಯಿಂದ ಸಿಡಿದ ಗುಂಡು: ವ್ಯಕ್ತಿಯ ಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

 

 

 

 

ಸಾಂದರ್ಭಿಕ ಚಿತ್ರ.

ಬೆಳ್ತಂಗಡಿ: ತಾಲೂಕಿನ ಮಚ್ಚಿನ ಗ್ರಾಮದ ಮಾಯಿಲೋಡಿ ಎಂಬಲ್ಲಿ ವಿಶ್ವನಾಥ ನಾಯ್ಕ ಎಂಬವರು ತನ್ನ ಜಮೀನಿಗೆ ಬಂದಿರುವ ಕಾಡು ಪ್ರಾಣಿಗಳನ್ನು ಓಡಿಸಲು ಪರವಾನಿಗೆ ಹೊಂದಿರುವ ಎಸ್‌ಬಿಎಂಎಲ್ ಕೋವಿಯನ್ನು ಉಪಯೋಗಿಸುವಲ್ಲಿ ಅಜಾಗರೂಕತೆ ಮಾಡಿದ ಪರಿಣಾಮ ಕೋವಿ ನೆಲಕ್ಕೆ ಬಿದ್ದು, ಆಕಸ್ಮಿಕವಾಗಿ ಗುಂಡು ಸಿಡಿದು ಅಂಗಳದಲ್ಲಿ ನಿಂತಿದ್ದ ಕುಮಾರಯ್ಯ ನಾಯ್ಕ ಎಂಬವರ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದು, ಗಾಯಾಳುವನ್ನು ವಿಶ್ವನಾಥ ನಾಯ್ಕ ರವರು ಆರೈಕೆ ಮಾಡಿ ಚಿಕಿತ್ಸೆಯ ಬಗ್ಗೆ ವಾಹನವೊಂದರಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ ಮೇರೆಗೆ, ಗಾಯಾಳುವನ್ನು ಮಂಗಳೂರು ತೇಜಸ್ವಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಗಾಯಾಳುವನ್ನು ಒಳ ರೋಗಿಯಾಗಿ ದಾಖಲು ಮಾಡಿಕೊಂಡಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!