ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಡಿ.15ರಿಂದ ಡಿ.17ರ ಮಧ್ಯರಾತ್ರಿ ವರೆಗೆ ದ.ಕ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ: ಉಪ್ಪಿನಂಗಡಿ ಅಹಿತಕರ ಘಟನೆ ಹಿನ್ನೆಲೆ ಪುತ್ತೂರು ಉಪ ವಿಭಾಗಾಧಿಕಾರಿಯಿಂದ ಆದೇಶ

ಡಿ.15ರಿಂದ ಡಿ.17ರ ಮಧ್ಯರಾತ್ರಿ ವರೆಗೆ ದ.ಕ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ: ಉಪ್ಪಿನಂಗಡಿ ಅಹಿತಕರ ಘಟನೆ ಹಿನ್ನೆಲೆ ಪುತ್ತೂರು ಉಪ ವಿಭಾಗಾಧಿಕಾರಿಯಿಂದ ಆದೇಶ

 

 

ಪುತ್ತೂರು: ಮಂಗಳವಾರ ರಾತ್ರಿ ಉಪ್ಪಿನಂಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಪುತ್ತೂರು ಉಪ ವಿಭಾಗದ ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಡಿ.15ರಿಂದ ಡಿ.17ರ ಮಧ್ಯರಾತ್ರಿ ವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಪುತ್ತೂರು ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!