ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › Untitled

Untitled

ವೇಣೂರು ನದಿಯಲ್ಲಿ ಅಕ್ರಮ ಮರಳುಗಾರಿಕೆ, ಬಂಟ್ವಾಳ ಎಎಸ್ಪಿ ದಾಳಿ

ಸ್ಥಳದಲ್ಲಿದ್ದ ದೋಣಿ ಹಾಗೂ ಲಾರಿ ವಶ

 

 

 

 

ಬೆಳ್ತಂಗಡಿ : ತಾಲೂಕಿನ ವೇಣೂರು ಸಮೀಪ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಎಎಸ್ಪಿ ದಾಳಿ ನಡೆಸಿದ್ದಾರೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತಿದ್ದ ಬಗ್ಗೆ ಬಂಟ್ವಾಳ ಎಎಸ್ಪಿ ಶಿವಂಶು ರಜಪೂತ್ ಬಂದ ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಸ್ಥಳದಲ್ಲಿದ್ದ ದೋಣಿ ಮತ್ತು ಒಂದು ಲಾರಿಯನ್ನು ವಶಪಡಿಸಿಕೊಳ್ಳಲಾಗಿದ್ದು ಹೆಚ್ಚಿನ ತನಿಖೆಗಾಗಿ ವೇಣೂರು ಠಾಣೆಗೆ ಹಸ್ತಾಂತರಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!