ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೆ.ಎಸ್.ಆರ್.ಟಿ.ಸಿ ಅಹವಾಲು ಸ್ವೀಕಾರ, ಮಾಹಿತಿ ಕಾರ್ಯಗಾರ: ಡಿ.27ರಂದು ಶಾಸಕರ ನೇತೃತ್ವದಲ್ಲಿ ಉಜಿರೆಯಲ್ಲಿ ಆಯೋಜನೆ

ಕೆ.ಎಸ್.ಆರ್.ಟಿ.ಸಿ ಅಹವಾಲು ಸ್ವೀಕಾರ, ಮಾಹಿತಿ ಕಾರ್ಯಗಾರ: ಡಿ.27ರಂದು ಶಾಸಕರ ನೇತೃತ್ವದಲ್ಲಿ ಉಜಿರೆಯಲ್ಲಿ ಆಯೋಜನೆ

 

 

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದಿಂದ ಸಂಚಾರ ವ್ಯವಸ್ಥೆ ಕುರಿತು ಮಾಹಿತಿ ಕಾರ್ಯಗಾರ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಡಿ.27 ಸೋಮವಾರದಂದು ಅಪರಾಹ್ನ 3 ಗಂಟೆಗೆ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದೆ. ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಡೆಯುವ ಈ ಕಾರ್ಯಾಗಾರದಲ್ಲಿ ಕೆ.ಎಸ್.ಆರ್.ಟಿ.ಸಿ.ಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಸೂಕ್ತ ಮಾಹಿತಿ ಹಾಗೂ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಶಾಸಕರ ಕಚೇರಿ ಶ್ರಮಿಕ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!