ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ನಗರದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ. ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವಳು ಕಾಣೆ.ತಂದೆಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು.

ಬೆಳ್ತಂಗಡಿ ನಗರದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ. ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವಳು ಕಾಣೆ.ತಂದೆಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು.

 

 

ಬೆಳ್ತಂಗಡಿ: ಪೇಟೆಗೆ ಹೋಗಿ ಬರುತ್ತೆನೆಂದು ಮನೆಯಿಂದ ಹೊರಟ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕಾಣೆಯಾದ ಪ್ರಕರಣ ಬೆಳ್ತಂಗಡಿಯಲ್ಲಿ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ. ಬೆಳ್ತಂಗಡಿ ನಗರಕ್ಕೆ  ಸಮೀಪದ 17 ವರ್ಷ ವಯಸ್ಸಿನ   ಸ್ಥಳೀಯ  ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ  ವ್ಯಾಸಂಗ ಮಾಡುತಿದ್ದ    ವಿದ್ಯಾರ್ಥಿನಿ ಡಿ 11 ಕಾಲೇಜಿಗೆ ರಜೆ ಇದ್ದುದರಿಂದ ಬೆಳಿಗ್ಗೆ 9 ಗಂಟೆ ಸುಮಾರಿಗೆ ಪೇಟೆಗೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವಳು ಇತ್ತ ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾಳೆ ಎಂದು‌ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕಾಣೆಯಾದ ವಿದ್ಯಾರ್ಥಿನಿಯ ತಂದೆ ದೂರು ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!