ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಪ್ಪಿನಂಗಡಿ ಪೊಲೀಸರ ಮೇಲಿನ ದಾಳಿ ಖಂಡನೀಯ: ಶಾಸಕ ಹರೀಶ್ ಪೂಂಜ ಹಿಂಸಾಚಾರ ಮಾಡಿದವರಿಗೆ ಕಠಿಣ ಶಿಕ್ಷೆಯಾಗಲಿ

ಉಪ್ಪಿನಂಗಡಿ ಪೊಲೀಸರ ಮೇಲಿನ ದಾಳಿ ಖಂಡನೀಯ: ಶಾಸಕ ಹರೀಶ್ ಪೂಂಜ ಹಿಂಸಾಚಾರ ಮಾಡಿದವರಿಗೆ ಕಠಿಣ ಶಿಕ್ಷೆಯಾಗಲಿ

 

 

ಬೆಳ್ತಂಗಡಿ: ಉಪ್ಪಿನಂಗಡಿಯಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದ ಪಿಎಫ್ಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು ಎಂದು ಪ್ರತಿಭಟನೆ ಸಂದರ್ಭದಲ್ಲಿ  ಹಿಂಸಾಚಾರ ಹಾಗೂ ದಾಂಧಲೆ ಮಾಡಿರುವುದನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ. ಮುಸ್ಲಿಂ ಪುಂಡರು ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ.ತಮ್ಮ ಪ್ರಾಣದ ಹಂಗು ತೊರೆದು ಸಾರ್ವಜನಿಕರನ್ನು ರಕ್ಷಿಸುವ ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!