ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿಡ್ಲೆ ಬಳಿ ಬಸ್ ಗೆ ಬೆಂಕಿ ತಪ್ಪಿದ ಭಾರೀ ಅನಾಹುತ

ನಿಡ್ಲೆ ಬಳಿ ಬಸ್ ಗೆ ಬೆಂಕಿ ತಪ್ಪಿದ ಭಾರೀ ಅನಾಹುತ

 

 

 

ಬೆಳ್ತಂಗಡಿ : ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ಸೊಂದಕ್ಕೆ ಏಕಾಏಕಿ ಬೆಂಕಿ ತಗುಲಿದ ಘಟನೆ ನಿಡ್ಲೆ ಸಮೀಪ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ  ಸಮೀಪ  ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ಸ್ ನಲ್ಲಿ ಇಂಜಿನ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ‌ ತೊಂದರೆಗಳಿಂದ ಬೆಂಕಿ ಹತ್ತಿಕೊಂಡಿದೆ ತಕ್ಷಣ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ಸಿನಿಂದ ಇಳಿದು ಓಡಿದ್ದಾರೆ ಇದರಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಅಗ್ನಿಶಾಮಕ ದಳದವರು ಬಂದು ಹೊತ್ತಿ ಉರಿಯುತಿದ್ದ ಬಸ್ಸಿನ ಬೆಂಕಿಯನ್ನು ನಂದಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!