ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮೊಗೆರಡ್ಕ ಸರ್ಕಾರಿ ಶಾಲೆಯಲ್ಲಿ ಶ್ರಮದಾನ

ಮೊಗೆರಡ್ಕ ಸರ್ಕಾರಿ ಶಾಲೆಯಲ್ಲಿ ಶ್ರಮದಾನ

 

 

ಮೊಗ್ರು :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗೇರಡ್ಕ'ದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು. ಶ್ರಮದಾನದಲ್ಲಿ‌ ಶಾಲಾ ಆವರಣ, ಅಂಗಣ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮಗಳನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಪರಕ್ಕಾಜೆ, ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ, ಉಪಾಧ್ಯಕ್ಷ ಗಂಗಾಧರ ಪೂಜಾರಿ, ಶಾಲಾ ಮುಖ್ಯೋಪಧ್ಯಾಯಿನಿ ಸುಶೀಲ,ಶಾಲಾಭಿವೃದ್ದಿ ಸಮಿತಿ ಸದಸ್ಯರು, ಊರ ಗ್ರಾಮಸ್ಥರು, ಹಳೇವಿದ್ಯಾರ್ಥಿ ಗಳು, ಹಾಗೂ ಶಾಲಾ ಮಕ್ಕಳು ಭಾಗವಹಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!