ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ದೌರ್ಜನ್ಯ: ಜೀವ ಬೆದರಿಕೆ ಹಾಕಿದ ಆರೋಪಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ದೌರ್ಜನ್ಯ: ಜೀವ ಬೆದರಿಕೆ ಹಾಕಿದ ಆರೋಪಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

 

 

 

ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಬಳಿ ನಡೆದಿದೆ. ಬಾಲಕಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ವ್ಯಕ್ತಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಿಸಲಾಗಿದೆ.

ಡಿ. 11ರಂದು ಮಧ್ಯಾಹ್ನ ಬಾಲಕಿಯ ಮನೆಗೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆರೋಪಿ ಬಾಲಕಿ ಬಳಿ ತೆರಳಿ ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದುಕೊಂಡು ಹೋಗಿ, ತನ್ನ ಮೊಬೈಲ್ ನಲ್ಲಿದ್ದ ಅಶ್ಲೀಲ ಚಿತ್ರಗಳನ್ನು ತೋರಿಸಿದ್ದಾನೆ, ಈ ವೇಳೆ ಹೆದರಿದ ಬಾಲಕಿ ಬೊಬ್ಬೆ ಹೊಡೆದಿದ್ದು, ಬೊಬ್ಬೆ ಹೊಡೆದರೆ ಕೊಲ್ಲುವುದಾಗಿ ಆರೋಪಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!