ಬೆಳ್ತಂಗಡಿ:ಸಂತೆಕಟ್ಟೆ ಬಳಿ ಕಾರು ಮತ್ತು ಬೈಕ್ ಡಿಕ್ಕಿ ಸಂಭವಿಸಿ ಸಹ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆಮಚ್ಚಿನ ಸಮೀಪದ ಯುವಕರಿಬ್ಬರು ಬೆಳ್ತಂಗಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿರುವ ವೇಳೆ ಸಂತೆಕಟ್ಟೆ ಸಮೀಪ ಕಾರೊಂದಕ್ಕೆ ಡಿಕ್ಕಿ ಸಂಭವಿಸಿದೆ.
ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!
ಜಾಯಿನ್