ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೋಮವಾರದಿಂದ 10 ನೇ ತರಗತಿವರೆಗೆ ಶಾಲೆ ಪ್ರಾರಂಭ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರದ ನಿರ್ಧಾರ

ಸೋಮವಾರದಿಂದ 10 ನೇ ತರಗತಿವರೆಗೆ ಶಾಲೆ ಪ್ರಾರಂಭ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರದ ನಿರ್ಧಾರ

 

 

 

ಬೆಂಗಳೂರು: ಕೋರ್ಟ್ ಆದೇಶದಂತೆ ಸೋಮವಾರದಿಂದ 10 ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವರು, ಗೃಹ ಸಚಿವರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರು, ಹೈಕೋರ್ಟ್ ಶಾಲಾ ಕಾಲೇಜು ಆರಂಭಕ್ಕೆ ಸೂಚಿಸಿದ ಕಾರಣ ಸೋಮವಾರ ಮೊದಲ ಹಂತದಲ್ಲಿ 10 ನೇ ತರಗತಿವರೆಗೆ ಶಾಲೆ ಆರಂಭಿಸಲಾಗುವುದು ಎಂದು ತಿಳಿಸಿದರು.ರಾಜ್ಯದಲ್ಲಿ ಹಿಜಬ್​- ಕೇಸರಿ ಘರ್ಷಣೆಯಿಂದಾಗಿ ಮಕ್ಕಳಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಸರ್ಕಾರ 3 ದಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿತ್ತು. ಆದರೆ, ಹಿಜಬ್​ - ಕೇಸರಿ ಶಾಲು ಪ್ರಕರಣ ಕುರಿತು ನಡೆದ ವಿಚಾರಣೆಯಲ್ಲಿ ಹೈಕೋರ್ಟ್​ ಶಿಕ್ಷಣ ಕೇಂದ್ರಗಳನ್ನು ಮುಚ್ಚದಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸೋಮವಾರ ಪುನಾರಂಭಿಸಲಾಗುವುದು ಎಂದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!