ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸವಣಾಲು ಶ್ರೀ ಕೊಡಮಣಿತ್ತಾಯ‌ ನೇಮೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ಪುರಂದರ ಪೂಜಾರಿ ಆಯ್ಕೆ: ಮಾ.23, 24ರಂದು ನಡೆಯಲಿರುವ ದೈವಗಳ ನೇಮೋತ್ಸವ, ಜಾತ್ರೋತ್ಸವ

ಸವಣಾಲು ಶ್ರೀ ಕೊಡಮಣಿತ್ತಾಯ‌ ನೇಮೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ಪುರಂದರ ಪೂಜಾರಿ ಆಯ್ಕೆ: ಮಾ.23, 24ರಂದು ನಡೆಯಲಿರುವ ದೈವಗಳ ನೇಮೋತ್ಸವ, ಜಾತ್ರೋತ್ಸವ

 

ಬೆಳ್ತಂಗಡಿ: ಸವಣಾಲು ಗ್ರಾಮದ ಗಡು ಹಾಕಿದ ಸ್ಥಳ ಮಂಜದಬೆಟ್ಟುವಿನಲ್ಲಿ ಪ್ರತೀ ವರ್ಷದಂತೆ ಮಾ.23, 24ರಂದು ನಡೆಯಲಿರುವ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ ಹಾಗೂ ಅಮ್ಮನವರ ಜಾತ್ರಾ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ಚಿದಾನಂದ ಶೆಟ್ಟಿ ಹೇರಾಜೆ, ಕಾರ್ಯದರ್ಶಿಯಾಗಿ ಪುರಂದರ ಪೂಜಾರಿ ಕಟ್ಟದ ಬೈಲು, ಗೌರವಾಧ್ಯಕ್ಷರಾಗಿ ರಘುರಾಮ್ ಗಾಂಭೀರ ಬೊಲ್ಲೊಟ್ಟು ಗುತ್ತು ಆಯ್ಕೆಯಾದರು. ಫೆ. 12ರಂದು ಊರವರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಿದ್ದು, ಕೋಶಾಧಿಕಾರಿಯಾಗಿ ಲೋಕನಾಥ್ ಶೆಟ್ಟಿ ಅಂಗರ್ದೋಟ್ಟು, ಲೆಕ್ಕ ಪರಿಶೋಧಕರಾಗಿ ಮೋಹನ್ ರೈ ದೋಲ್ದೊಟ್ಟು, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಸುಲ್ಯೊಡಿ ಮತ್ತು ರವಿ ಪೂಜಾರಿ ಮಂಜದಬೆಟ್ಟು, ಜೊತೆ ಕಾರ್ಯದರ್ಶಿಯಾಗಿ ರಾಜು ಬಿ ಶೆಟ್ಟಿ ಮಂಜದಬೆಟ್ಟು ಅವಿರೋಧವಾಗಿ ಆಯ್ಕೆಯಾದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!