ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳಿಗೆ ಗಾಯ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಘಟನೆ

ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳಿಗೆ ಗಾಯ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಘಟನೆ

 

 

ಮಂಗಳೂರು: ಉರೂಸ್ ಕಾರ್ಯಕ್ರಮದಲ್ಲಿ ಜಾಯಿಂಟ್ ವೀಲ್ ತುಂಡಾಗಿ ನಾಲ್ಕು ಮಕ್ಕಳಿಗೆ ಗಾಯಗಳಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಉರೂಸ್ ಪ್ರಯುಕ್ತ ಮಸೀದಿಗೆ ಬಂದಿದ್ದ ಕೇರಳ ಮೂಲದ ನಾಲ್ವರು ಮಕ್ಕಳು ಸಂತೆಯಲ್ಲಿದ್ದ ಜಾಯಿಂಟ್ ವ್ಹೀಲ್​ನಲ್ಲಿ ಆಟವಾಡುತ್ತಿದ್ದರು. ಈ ವೇಳೆ, ಏಕಾಏಕಿ ವ್ಹೀಲ್ ಜಾಯಿಂಟ್ ತಪ್ಪಿದ ಪರಿಣಾಮ ಮಕ್ಕಳು ಕೆಳಕ್ಕೆ ಬಿದ್ದರು.ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದಾಗಿ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪರಿಸ್ಥಿತಿ ನಿಯಂತ್ರಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!