ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತಾಲೂಕಿನ ಹಲವೆಡೆ ಅಕಾಲಿಕ ಮಳೆ: ಅಡಕೆ ಒದ್ದೆಯಾಗಿ ಬೆಳಗಾರರಿಗೆ ಸಮಸ್ಯೆ

ತಾಲೂಕಿನ ಹಲವೆಡೆ ಅಕಾಲಿಕ ಮಳೆ: ಅಡಕೆ ಒದ್ದೆಯಾಗಿ ಬೆಳಗಾರರಿಗೆ ಸಮಸ್ಯೆ

 

 

 

 

ಬೆಳ್ತಂಗಡಿ: ತಾಲೂಕಿನ ಕೆಲವೊಂದು ಭಾಗದಲ್ಲಿ ಮಳೆಯಾಗಿದ್ದು ನಡ ಹಾಗೂ ಲಾಯಿಲ ಗ್ರಾಮದ ಕೆಲವೆಡೆ ಜೋರು ಮಳೆಯಾಗಿದೆ. ಮಂಗಳವಾರ ಮೋಡ ಮುಸುಕಿದ ವಾತಾವರಣ ಇದ್ದು, ವಿಪರೀತ ಬಿಸಿಲ ಬೇಗೆಯೂ ಇತ್ತು. ಅದರೆ‌ ಸಂಜೆ ಅನಿರೀಕ್ಷಿತವಾಗಿ‌ ಮಳೆ ಸುರಿದಿದೆ. ಈ ಅಕಾಲಿಕ ಮಳೆಯಿಂದಾಗಿ ಕೃಷಿಕರು ಅಂಗಳದಲ್ಲಿ ಒಣಗಲು ಹಾಕಿದ್ದ ಅಡಕೆ ಒದ್ದೆಯಾಗಿ ಸಮಸ್ಯೆ ಎದುರಾಗಿದ್ದು, ಒಣ ಅಡಕೆಯನ್ನು ರಕ್ಷಿಸಿಕೊಳ್ಳಲು ಪರದಾಡಬೇಕಾದ ಪ್ರಸಂಗವೂ ಎದುರಾಯಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!