ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಿಜಾಬ್ ನಿರ್ಭಂಧ ವಿಚಾರಣೆ, ನಾಳೆಗೆ ಮುಂದೂಡಿಕೆ: ಅಂತಿಮ ತೀರ್ಪಿನವರೆಗೆ ವಿದ್ಯಾರ್ಥಿಗಳು ಧಾರ್ಮಿಕ ವಸ್ತ್ರ ಧರಿಸದಂತೆ ಹೈಕೋರ್ಟ್ ನಿರ್ದೇಶನ

ಹಿಜಾಬ್ ನಿರ್ಭಂಧ ವಿಚಾರಣೆ, ನಾಳೆಗೆ ಮುಂದೂಡಿಕೆ: ಅಂತಿಮ ತೀರ್ಪಿನವರೆಗೆ ವಿದ್ಯಾರ್ಥಿಗಳು ಧಾರ್ಮಿಕ ವಸ್ತ್ರ ಧರಿಸದಂತೆ ಹೈಕೋರ್ಟ್ ನಿರ್ದೇಶನ

 

 

ಬೆಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬರದಂತೆ ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ದಾಖಲಿಸಿರುವ ರಿಟ್ ಅರ್ಜಿಗಳನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿ ಬಳಿಕ ನಾಳೆಗೆ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈಗಾಗಲೇ ಮಧ್ಯಂತರ ಆದೇಶ ಹೊರಡಿಸಿದ್ದು, ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ಶಾಲಾ - ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರ ಧರಿಸದಂತೆ ನಿರ್ದೇಶಿಸಿದೆ. ವಸ್ತ್ರ ಸಂಹಿತೆ ಜಾರಿ ಮಾಡಿರುವ ಶಾಲೆ-ಕಾಲೇಜುಗಳಿಗೆ ಈ ನಿರ್ಬಂಧ ಅನ್ವಯಿಸಲಿದೆ ಎಂದೂ ಪೀಠ ಸ್ಪಷ್ಟಪಡಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!