ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಿವಮೊಗ್ಗ ಭಜರಂಗ ದಳ ಕಾರ್ಯಕರ್ತನ ಭೀಕರ ಹತ್ಯೆ: ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ:

ಶಿವಮೊಗ್ಗ ಭಜರಂಗ ದಳ ಕಾರ್ಯಕರ್ತನ ಭೀಕರ ಹತ್ಯೆ: ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ:

 

 

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದೆ. ಪರಿಣಾಮ, ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ(ಸಿಆರ್‌ಪಿಸಿ ಸೆಕ್ಷನ್‌ 144) ಜಾರಿಗೊಳಿಸಲಾಗಿದೆ.

ಕಳೆದ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಹರ್ಷ ಎಂಬಾತನನ್ನು ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಚುಚ್ಚಿ ಕೃತ್ಯ ಎಸಗಿ ಪರಾರಿಯಾಗಿದ್ದಾರೆ.ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಾವಿರಾರು ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!