ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತುಂಬೆ ಬಳಿ ಪಲ್ಟಿ: ಸೋಮವಾರ ರಾತ್ರಿ ನಡೆದ ಘಟನೆ, ಪ್ರಯಾಣಿಕರಿಗೆ ಗಾಯ, ಖಾಸಗಿ ಆಸ್ಪತ್ರೆಗೆ ದಾಖಲು:

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತುಂಬೆ ಬಳಿ ಪಲ್ಟಿ: ಸೋಮವಾರ ರಾತ್ರಿ ನಡೆದ ಘಟನೆ, ಪ್ರಯಾಣಿಕರಿಗೆ ಗಾಯ, ಖಾಸಗಿ ಆಸ್ಪತ್ರೆಗೆ ದಾಖಲು:

 

 

ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಗಾಯಾಳುಗಳನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್‌ನ ಟ್ಯಾಂಕ್‌ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರು ಹಾಯಿಸಿ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!