ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಾ.16ರಿಂದ 12 ವರ್ಷದಿಂದ 14 ವರ್ಷದವರೆಗಿನ ಮಕ್ಕಳಿಗೆ ಕೋವಿಡ್​ ವ್ಯಾಕ್ಸಿನ್, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್: ಟ್ವೀಟ್ ಮೂಲಕ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್​ ಮಾಂಡವಿಯಾ ಮಾಹಿತಿ

ಮಾ.16ರಿಂದ 12 ವರ್ಷದಿಂದ 14 ವರ್ಷದವರೆಗಿನ ಮಕ್ಕಳಿಗೆ ಕೋವಿಡ್​ ವ್ಯಾಕ್ಸಿನ್, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್: ಟ್ವೀಟ್ ಮೂಲಕ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್​ ಮಾಂಡವಿಯಾ ಮಾಹಿತಿ

 

 

ಬೆಂಗಳೂರು: ಕೇಂದ್ರ ಆರೋಗ್ಯ ಇಲಾಖೆ ಮಾ.16ರಿಂದ 12 ವರ್ಷದಿಂದ 14 ವರ್ಷದವರೆಗಿನ ಮಕ್ಕಳಿಗೆ ಕೋವಿಡ್​ ವ್ಯಾಕ್ಸಿನ್ ನೀಡಲು ನಿರ್ಧರಿಸಿದೆ. ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್​ ಮಾಂಡವಿಯಾ ಟ್ವೀಟ್ ಮಾಡಿದ್ದು, ಮಾ. 16ರಿಂದ 12, 13 ಹಾಗೂ 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕೋವಿಡ್​​ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ತಮ್ಮ ಟ್ವೀಟ್ ನಲ್ಲಿ, 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುವುದು. ಅದೇ ರೀತಿ 12ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್​ ವ್ಯಾಕ್ಸಿನ್ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!