ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಾಯೋಜಕತ್ವದಲ್ಲಿ ದಿ ಕಾಶ್ಮೀರ್ ಫೈಲ್ಸ್ ಚಲನ ಚಿತ್ರ ಮಾ 25 ರಿಂದ 31 ರವರೆಗೆ ಉಚಿತ ಪ್ರದರ್ಶನ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಾಯೋಜಕತ್ವದಲ್ಲಿ ದಿ ಕಾಶ್ಮೀರ್ ಫೈಲ್ಸ್ ಚಲನ ಚಿತ್ರ ಮಾ 25 ರಿಂದ 31 ರವರೆಗೆ ಉಚಿತ ಪ್ರದರ್ಶನ.

 

 

ಬೆಳ್ತಂಗಡಿ: ಪ್ರಪಂಚದಾದ್ಯಂತ ಸಂಚಲನ ಮೂಡಿಸಿರುವ ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಲನಚಿತ್ರದ ಪ್ರದರ್ಶನವು ಇಲ್ಲಿನ ಭಾರತ್ ಚಿತ್ರಮಂದಿರದಲ್ಲಿ ಮಾ.25 ರಿಂದ 31 ರವರೆಗೆ ಪ್ರತಿದಿನ 4 ದೇಖಾವೆಗಳೊಂದಿಗೆ ಶಾಸಕ ಹರೀಶ ಪೂಂಜ ಅವರ ಪ್ರಾಯೋಜಕತ್ವದಲ್ಲಿ ಪ್ರದರ್ಶಿತಗೊಳ್ಳಲಿದೆ. ಏಳುದಿನಗಳಲ್ಲಿ ಬೆಳಿಗ್ಗೆ 10.30ಕ್ಕೆ, ಮಧ್ಯಾಹ್ನ 2 ಗಂಟೆಗೆ, ಸಂಜೆ 6 ಗಂಟೆಗೆ ಹಾಗೂ ರಾತ್ರಿ 9 ಗಂಟೆಗೆ ಪ್ರದರ್ಶನಗಳಿದ್ದು ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ ಎಂದು ಶಾಸಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9980789715 ನ್ನು ಸಂಪರ್ಕಿಸಬಹುದಾಗಿದೆ. ಗ್ರಾಮವಾರು ಪ್ರದರ್ಶನದ ವಿವರ ಈ ಕೆಳಗಿನಂತೆ ಇರುತ್ತದೆ.

 

 

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!