ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಹಾತ್ಮ ಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿ ಬಂದಾರು ಗ್ರಾ.ಪಂ ಪಿಡಿಒ ಮೋಹನ್ ಬಂಗೇರ ಆಯ್ಕೆ

ಮಹಾತ್ಮ ಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿ ಬಂದಾರು ಗ್ರಾ.ಪಂ ಪಿಡಿಒ ಮೋಹನ್ ಬಂಗೇರ ಆಯ್ಕೆ

 

 

 

 

ಬೆಳ್ತಂಗಡಿ: ಮಹಾತ್ಮ ಗಾಂಧಿ ನರೇಗಾ ಯೋಜನೆಯ 2021,22 ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಆಯ್ಕೆಯಾಗಿದ್ದಾರೆ.ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಗ್ರಾಮದಲ್ಲಿ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದೆ.ಮಾ 14 ರಂದು ಬೆಂಗಳೂರು ವಿಧಾನ ಸೌಧದ ಬ್ಲಾಂಕ್ವೆಟ್ ಹಾಲ್ ನಲ್ಲಿ ಸಂಜೆ 3-30 ಗಂಟೆಗೆ ನಡೆಯುವ ರಾಜ್ಯ ಮಟ್ಟದ "ನರೇಗಾ ಹಬ್ಬ" ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!