ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಿಜಾಬ್ ಪ್ರಕರಣ ಹೈಕೋರ್ಟ್ ಮಹತ್ವದ ತೀರ್ಪು ಸರ್ಕಾರದ ಆದೇಶ ಎತ್ತಿಹಿಡಿದ ಕೋರ್ಟ್

ಹಿಜಾಬ್ ಪ್ರಕರಣ ಹೈಕೋರ್ಟ್ ಮಹತ್ವದ ತೀರ್ಪು ಸರ್ಕಾರದ ಆದೇಶ ಎತ್ತಿಹಿಡಿದ ಕೋರ್ಟ್

 

 

ಬೆಂಗಳೂರು: ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.. ಸರ್ಕಾರದ ಆದೇಶ ಎತ್ತಿಹಿಡಿದು ಹೈಕೋರ್ಟ್​ ತೀರ್ಪು ನೀಡಿದೆ.

ತರಗತಿಗೆ ಹಿಜಾಬ್ ಧರಿಸಿ ಬಾರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸೇರಿದಂತೆ ಇತರ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು. 11 ದಿನಗಳ ವಿಚಾರಣೆ ಬಳಿಕ ಫೆಬ್ರವರಿ 25ರಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಕಾಯ್ದಿರಿಸಿತ್ತು. ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್, ನ್ಯಾ.ಜೆಎಂ ಖಾಜಿ ಅವರಿದ್ದ ಪೂರ್ಣ ಪೀಠ ಇಂದು ತೀರ್ಪು ಪ್ರಕಟಿಸಿದೆ.

 

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!