ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಇಳಂತಿಲ: ಅಪಾಯಕಾರಿ ಮರ ತೆರವು: ಪ್ರಜಾಪ್ರಕಾಶ ನ್ಯೂಸ್ ವರದಿಗೆ ಸ್ಪಂದಿಸಿದ ಅಧಿಕಾರಿಗಳು

ಇಳಂತಿಲ: ಅಪಾಯಕಾರಿ ಮರ ತೆರವು: ಪ್ರಜಾಪ್ರಕಾಶ ನ್ಯೂಸ್ ವರದಿಗೆ ಸ್ಪಂದಿಸಿದ ಅಧಿಕಾರಿಗಳು

 

ಬೆಳ್ತಂಗಡಿ: ಇಳಂತಿಲ ಸಮೀಪದ ಕನ್ಯಾರಕೋಡಿ ಎಂಬಲ್ಲಿ ರಸ್ತೆ ಬದಿ ಅಪಾಯಕಾರಿ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು ಈ ಬಗ್ಗೆ 'ಪ್ರಜಾಪ್ರಕಾಶ ನ್ಯೂಸ್' ಅಪಾಯದಂಚಿನಲ್ಲಿದ್ದ ಈ ಮರ ಒಂದು ವೇಳೆ ಉರುಳಿ ಬಿದ್ದಲ್ಲಿ ಆಗುತ್ತಿದ್ದ ಅನಾಹುತದ ಬಗ್ಗೆ ಕಳೆದ ಎರಡು ದಿನಗಳ ಹಿಂದೆ  ವಿಶೇಷ ವರದಿಯ ಮೂಲಕ ಸಂಬಂಧ ಪಟ್ಟ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಿತ್ತು.

 

 

 

 

 

ವರದಿಗೆ ಸ್ಪಂದಿಸಿದ ಅರಣ್ಯ ಇಲಾಖೆಯವರು ಪಂಚಾಯಿತಿ ಹಾಗೂ ಸ್ಥಳೀಯರ ಸಹಕಾರದಲ್ಲಿ ಮರವನ್ನು ತೆರವುಗೊಳಿಸಿದ್ದಾರೆ. ಸ್ಥಳೀಯರು ಈ ಬಗ್ಗೆ  'ಪ್ರಜಾಪ್ರಕಾಶ' ತಂಡಕ್ಕೆ ಹಾಗೂ ವರದಿಯ ಮಾಹಿತಿ ಸಿಕ್ಕಿದ ಕೂಡಲೇ ಎಚ್ಚೆತ್ತು ತೆರವುಗೊಳಿಸಿದ ಅಧಿಕಾರಿಗಳಿಗೂ ಗ್ರಾಮ ಪಂಚಾಯಿತಿಗೂ ಧನ್ಯವಾದ ತಿಳಿಸಿದ್ದಾರೆ.

 

ಮರ ತೆರವುಗೊಳಿಸುವ ವೇಳೆ ಮೆಸ್ಕಾಂ ಸಿಬ್ಬಂದಿಗಳು  ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಇದನ್ನೂ ಓದಿ:

 

http://prajaprakasha.com/?p=16394

 

 

 

 

 

 

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!