ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಎಳನೀರು ಪ್ರದೇಶದ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕ: ಬೆಳ್ತಂಗಡಿಯಲ್ಲಿ ಇಂಧನ ಸಚಿವ ಸಚಿವ ಸುನೀಲ್ ಕುಮಾರ್ ಹೇಳಿಕೆ.

ಎಳನೀರು ಪ್ರದೇಶದ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕ: ಬೆಳ್ತಂಗಡಿಯಲ್ಲಿ ಇಂಧನ ಸಚಿವ ಸಚಿವ ಸುನೀಲ್ ಕುಮಾರ್ ಹೇಳಿಕೆ.

 

 

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಪ್ರದೇಶದ ಬಾಕಿ ಇರುವ 30 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಈ ಮೂಲಕ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕ ಆಗಲಿದೆ  ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು. ಅವರು ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ತಾಲೂಕಿಗೆ ರೂ 33.72 ಕೋಟಿ ವೆಚ್ಚದ 538 ವಿದ್ಯುತ್ ಪರಿವರ್ತಕಗಳ ಅಳವಡಿಕೆಯ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!