ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಫೋಕ್ಸೋ ಪ್ರಕರಣ ದಾಖಲು.

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಫೋಕ್ಸೋ ಪ್ರಕರಣ ದಾಖಲು.

 

 

 

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 45 ವರ್ಷ ಪ್ರಾಯದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕಡಿರುದ್ಯಾವರ ಸಮೀಪದ ಸುಮಾರು 45 ವರ್ಷ ಪ್ರಾಯದ ವ್ಯಕ್ತಿಯೊಬ್ಬ ಸ್ಥಳೀಯ ತನ್ನೊಂದಿಗೆ ಕೆಲಸ ಮಾಡುವ ವ್ಯಕ್ತಿಯೊಬ್ಬರ 9 ನೇ ತರಗತಿಯ ಬಾಲಕಿಯನ್ನು ಪುಸಲಾಯಿಸಿ ವಾಸ ಇಲ್ಲದ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಬಾಲಕಿ ಠಾಣೆಗೆ ದೂರು ನೀಡಿದ್ದಾಳೆ ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!