ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪುಂಜಾಲಕಟ್ಟೆ ಪಿಎಸ್ಐ ಆಗಿದ್ದ   ಸೌಮ್ಯ ಜೆ. ವೇಣೂರು ಠಾಣೆಗೆ ವರ್ಗಾವಣೆ 

ಪುಂಜಾಲಕಟ್ಟೆ ಪಿಎಸ್ಐ ಆಗಿದ್ದ   ಸೌಮ್ಯ ಜೆ. ವೇಣೂರು ಠಾಣೆಗೆ ವರ್ಗಾವಣೆ 

 

 

 

ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಪಿಎಸ್ಐ ಸೌಮ್ಯ ಜೆ ಅವರನ್ನು ವೇಣೂರು ಠಾಣೆಗೆ ನಿಯುಕ್ತಿಗೊಳಿಸಲಾಗಿದೆ. ನಿಯುಕ್ತಿಗೊಳಿಸಿದ ಸ್ಥಳದಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡುವಂತೆ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಅವರು ಆದೇಶದಲ್ಲಿ ತಿಳಿಸಿದ್ದಾರೆ.

 

 

 

 

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!