ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕನ್ನಾಜೆ ಸುರಕ್ಷಾ ಆಚಾರ್ಯ ಬಿಡಿಸಿದ ಚಿತ್ರ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಿಂದ ಅತಿ ಸಣ್ಣ ಮಂಡಲ ಆರ್ಟ್ ಹೆಗ್ಗಳಿಕೆ

ಕನ್ನಾಜೆ ಸುರಕ್ಷಾ ಆಚಾರ್ಯ ಬಿಡಿಸಿದ ಚಿತ್ರ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಿಂದ ಅತಿ ಸಣ್ಣ ಮಂಡಲ ಆರ್ಟ್ ಹೆಗ್ಗಳಿಕೆ

 

 

 

ಬೆಳ್ತಂಗಡಿ:ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಕನ್ನಾಜೆಯ ಸುರಕ್ಷಾ ಆಚಾರ್ಯ ಅವರು ಬಿಡಿಸಿದ ಚಿತ್ರ ಅತಿ ಸಣ್ಣ ಮಂಡಲ ಆರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕನ್ನಾಜೆ ನಿವಾಸಿಗಳಾದ ಶ್ರೀಮತಿ ಸರಸ್ವತಿ ಹಾಗೂ ಚಂದ್ರಶೇಖರ ಅವರ ಪುತ್ರಿ ಸುರಕ್ಷಾ ಆಚಾರ್ಯ ಬಿಡಿಸಿದ ಮಂಡಲ ಆರ್ಟ್ ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಕಡೆಯಿಂದ ಅತಿ ಸಣ್ಣ ಮಂಡಲ ಆರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಾಧನೆ ಮಾಡಿದ ಇವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!