ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಕ್ರೇನ್ ನಿಂದ ದೆಹಲಿಗೆ ಬಂದಿಳಿದ ಉಜಿರೆಯ ಹೀನಾ ಫಾತಿಮಾ

ಉಕ್ರೇನ್ ನಿಂದ ದೆಹಲಿಗೆ ಬಂದಿಳಿದ ಉಜಿರೆಯ ಹೀನಾ ಫಾತಿಮಾ

 

 

ಬೆಳ್ತಂಗಡಿ : ಉಕ್ರೇನ್ ನ ಖಾರ್ಕಿವ್ ನಲ್ಲಿ ಸಿಲುಕಿದ್ದ ವೈದ್ಯ ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನ ದಿ.ಯಾಸೀನ್ ಮತ್ತು ಶಹನಾ ದಂಪತಿಯ ಪುತ್ರಿ ಹೀನಾ ಫಾತಿಮಾ ನಿನ್ನೆ ರಾತ್ರಿ ಪೋಲಂಡ್ ನಿಂದ ವಿಮಾನ ಮೂಲಕ ಇಂದು ಬೆಳಗ್ಗೆ 7 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದ್ದಾರೆ  ದೆಹಲಿಯ ಕರ್ನಾಟಕ ಭವನದಲ್ಲಿ ಅವರಿಗೆ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಈಗಾಗಲೇ ಕೊಡಗು, ಬೆಂಗಳೂರಿನವರು ಸೇರಿದಂತೆ ಕರ್ನಾಟಕದ ಮೂರು ಮಂದಿ ಇವರೊಂದಿಗಿದ್ದಾರೆ ಸಂಜೆ 4 ಗಂಟೆಗೆ ದೆಹಲಿಯಿಂದ  ಬೆಂಗಳೂರಿಗೆ  ಅಲ್ಲಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗಮಿಸಿ ಮಂಗಳೂರಿನಲ್ಲಿ ಇರುವ ಅವರ ಸಂಬಂಧಿಕರ ಮನೆಗೆ ಬಂದ್ದು ನಾಳೆ ಅಲ್ಲಿಂದ ತನ್ನ ಉಜಿರೆ ಮನೆಗೆ  ಬರಲಿದ್ದಾರೆ ಎಂದು ಹೀನಾ ಫಾತೀಮಾ ಅವರ ಮಾವ ಉಜಿರೆಯ ಅಬೀದ್ ಆಲಿ ಪ್ರಜಾಪ್ರಕಾಶ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!