ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದಿನೇಶ್ ಕುಟುಂಬಕ್ಕೆ ಪರಿಹಾರ ಮೊತ್ತ ವಿತರಿಸಿದ ಜಿಲ್ಲಾಡಳಿತ

ದಿನೇಶ್ ಕುಟುಂಬಕ್ಕೆ ಪರಿಹಾರ ಮೊತ್ತ ವಿತರಿಸಿದ ಜಿಲ್ಲಾಡಳಿತ

 

 

 

ಬೆಳ್ತಂಗಡಿ:ಧರ್ಮಸ್ಥಳ ಗ್ರಾಮದ ಕನ್ಯಾಡಿ ದಿನೇಶ್ ಅವರ ಕುಟುಂಬಕ್ಕೆ ಪರಿಹಾರ ಧನವನ್ನು ಸೋಮವಾರ ದ.ಕ ಜಿಲ್ಲಾಡಳಿತ ಬಿಡುಗಡೆ ಮಾಡಿದೆ.

ಮೃತ ದಿನೇಶ್ ಅವರ ಪತ್ನಿ ಕವಿತಾ ದಿನೇಶ್ ಅವರ ಕೆನರಾ ಬ್ಯಾಂಕ್ ಖಾತೆಗೆ ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಜಂಟಿ ಖಾತೆಯಿಂದ 4,12,500 ರೂಪಾಯಿಗಳನ್ನು ಜಮೆ ಮಾಡಲಾಗಿದೆ.

ಕಳೆದ ಪೆಬ್ರವರಿ 23 ರಂದು ಕೃಷ್ಣ ಧರ್ಮಸ್ಥಳ ಎಂಬಾತ ಆದಿವಾಸಿ ಯುವಕ ದಿನೇಶ್ ಗೆ ಹಲ್ಲೆಗೈದಿದ್ದು     ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ದಿನೇಶ್ ಪೆಬ್ರವರಿ 25 ರಂದು ಮೃತಪಟ್ಟಿದ್ದರು. ಇದೀಗ 11 ದಿನಗಳ ಬಳಿಕ ಜಿಲ್ಲಾಡಳಿತ ಪರಿಹಾರ ಧನವನ್ನು ಸಂತ್ರಸ್ತ ಕುಟುಂಬಕ್ಕೆ ಬಿಡುಗಡೆ ಮಾಡಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!