ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಷ್ಯಾ ವೈಮಾನಿಕ ದಾಳಿ ಹಾವೇರಿಯ ವಿದ್ಯಾರ್ಥಿ ಬಲಿ

ರಷ್ಯಾ ವೈಮಾನಿಕ ದಾಳಿ ಹಾವೇರಿಯ ವಿದ್ಯಾರ್ಥಿ ಬಲಿ

 

 

:

 

 

ಉಕ್ರೇನ್​ನ ಖಾರ್ಕಿವ್​ ನಗರದ ಮೇಲೆ ಇಂದು ಬೆಳಗ್ಗೆ ರಷ್ಯಾ ಸೇನೆ ನಡೆಸಿರುವ ವೈಮಾನಿಕ ಶೆಲ್​ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮೃತಪಟ್ಟಿರುವ ವಿದ್ಯಾರ್ಥಿಯನ್ನು ಹಾವೇರಿ ಜಿಲ್ಲೆಯ ನಿವಾಸಿ ನವೀನ್​ ಎಂದು ಗುರುತಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!