ಇದೇ ಎ.14ರಂದು ಬಿಡುಗಡೆಯಾಗಲಿರುವ ಕೆ.ಜಿ.ಎಫ್.2 ಚಿತ್ರದ ಹಿನ್ನೆಲೆ ಮಂಜುನಾಥ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆದಿದ್ದಾರೆ ಎನ್ನಲಾಗಿದೆ. ಯಶ್ ಜೊತೆ ಕೆ.ಜಿ.ಎಫ್.2 ನಿರ್ಮಾಪಕ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಂಗದೂರು ಇದ್ದರು. ಇತ್ತೀಚೆಗಷ್ಟೇ ಯಶ್ ಹಾಗೂ ಕೆ.ಜಿ.ಎಫ್.2 ಚಿತ್ರತಂಡ ದೇಶದ ಮುಂಬೈ, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ಭಾಗಗಳಿಗೆ ತೆರಳಿ ಪ್ರಚಾರ ಕಾರ್ಯ ನಡೆಸಿತ್ತು. ಚಿತ್ರ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು ದೇಗುಲಗಳಿಗೆ ಭೇಟಿ ನೀಡಿದ್ದಾರೆ.
ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೂ ರಾಕಿ ಭಾಯ್ ಭೇಟಿ: ಕೆ.ಜಿ.ಎಫ್.-2 ನಿರ್ಮಾಪಕ ವಿಜಯ್ ಕಿರಂಗದೂರು ಸಾಥ್