ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನೇತ್ರಾವತಿ ಬಳಿ‌ ಬೈಕಿಗೆ ಕಾರು ಡಿಕ್ಕಿ ಧರ್ಮಸ್ಥಳ ಠಾಣೆಯ  ಪೊಲೀಸರಿಬ್ಬರಿಗೆ ಗಾಯ

ನೇತ್ರಾವತಿ ಬಳಿ‌ ಬೈಕಿಗೆ ಕಾರು ಡಿಕ್ಕಿ ಧರ್ಮಸ್ಥಳ ಠಾಣೆಯ  ಪೊಲೀಸರಿಬ್ಬರಿಗೆ ಗಾಯ

 

 

 

ಬೆಳ್ತಂಗಡಿ: ಬೈಕಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಧರ್ಮಸ್ಥಳ ಠಾಣೆಯ ಪೊಲೀಸರಿಬ್ಬರು ಗಾಯಗೊಂಡ ಘಟನೆ ನಡೆದಿದೆ. ಧರ್ಮಸ್ಥಳ ಠಾಣೆಯ ಇಬ್ಬರು ಪೊಲೀಸರು ಧರ್ಮಸ್ಥಳ ಕಡೆಯಿಂದ ಉಜಿರೆಗೆ ತೆರಳುತ್ತಿರುವ ಸಂದರ್ಭ ಧರ್ಮಸ್ಥಳದ ನೇತ್ರಾವತಿ ಬಳಿ ತಿರುವಿನಲ್ಲಿ ವೇಗವಾಗಿ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು ಬೈಕಿನಲ್ಲಿದ್ದ ಪೊಲೀಸರಿಬ್ಬರಿಗೂ ಗಾಯಗಳಾಗಿದ್ದು ಒಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ ತಕ್ಷಣ ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!