ಬೆಂಗಳೂರು:ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಈಗಾಗಲೇ ಮುಗಿದಿದ್ದು, ಫಲಿತಾಂಶವನ್ನು ಮೇ 19ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!
ಜಾಯಿನ್