ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಚ್ಚಿನ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ

ಮಚ್ಚಿನ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ

 

 

 

ಬೆಳ್ತಂಗಡಿ :ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಯಾದ ರೋಶನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

 

‌‌

 

ಅದೇ ರೀತಿ ಸೈಂಟ್ ಮೆರೀಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್   ಲಾಯಿಲ ಇಲ್ಲಿಯ ವಿದ್ಯಾರ್ಥಿನಿ  ಕೊಯ್ಯೂರಿನ ಮಧುಶ್ರೀ  625  ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಳ್ಳುವ ಮೂಲಕ ತಾಲೂಕಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!