ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ ಬಿಜೆಪಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸಮ್ಮುಖದಲ್ಲಿ ಸೇರ್ಪಡೆ

ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ ಬಿಜೆಪಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸಮ್ಮುಖದಲ್ಲಿ ಸೇರ್ಪಡೆ

 

 

 

ಬೆಳ್ತಂಗಡಿ:ಸತತ 7 ಬಾರಿ ವಿಧಾನ ಪರಿಷತ್​​ಗೆ ಆಯ್ಕೆಯಾಗಿ ಸೋಲಿಲ್ಲದ ಸರದಾರನಾಗಿರುವ ಸಭಾಪತಿ ಹಾಗೂ ಜೆಡಿಎಸ್​​ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿಂದು ಬಿಜೆಪಿ ಸೇರ್ಪಡೆಯಾದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್‌ ಎಂಡ್ ಹೋಟೆಲ್​ಗೆ ಭೇಟಿ ನೀಡಿದ ಹೊರಟ್ಟಿ, ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್.ಅಶೋಕ್, ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಇದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!