ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಣಿಯೂರು ಗ್ರಾಮ ಪಂಚಾಯತ್ ಉಪ ಚುನಾವಣೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ ಎ. ಗಾಣಿಗ ಗೆಲುವು

ಕಣಿಯೂರು ಗ್ರಾಮ ಪಂಚಾಯತ್ ಉಪ ಚುನಾವಣೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ ಎ. ಗಾಣಿಗ ಗೆಲುವು

 

 

 

ಬೆಳ್ತಂಗಡಿ:ಕಣಿಯೂರು  ಗ್ರಾಮ ಪಂಚಾಯಿತಿಯಲ್ಲಿ ಉಪಾಧ್ಯಕ್ಷರಾಗಿದ್ದ ಸುನೀಲ್ ಸಾಲ್ಯಾನ್ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ನಡೆದ  ಉರುವಾಲು ವಾರ್ಡ್-2 ರ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ ಎ ಗಾಣಿಗ ಜಯ ಗಳಿಸಿದ್ದಾರೆ.ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ ಗಾಣಿಗ 470 ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯೋಗೀಶ್ 330 ಮತಗಳನ್ನು ಪಡೆದುಕೊಂಡಿದ್ದಾರೆ 9 ಮತಗಳು ತಿರಸ್ಕೃತ ಗೊಂಡಿವೆ. 140 ಮತಗಳ ಅಂತರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಗಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!