ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳದಲ್ಲಿ ಅಪರೂಪದ 'ಸಾರಿಬಾಳ' ಹಾವು ಪತ್ತೆ. ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್.

ಧರ್ಮಸ್ಥಳದಲ್ಲಿ ಅಪರೂಪದ 'ಸಾರಿಬಾಳ' ಹಾವು ಪತ್ತೆ. ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್.

 

 

ಬೆಳ್ತಂಗಡಿ : ಪಶ್ಚಿಮ ಘಟ್ಟ ಹಾಗೂ ಅರಣ್ಯ ಪ್ರದೇಶದಲ್ಲಿ ಮಾತ್ರ ಕಂಡು ಬರುವ ವಿಷರಹಿತ 'ಸಾರಿಬಾಳ' ಹಾವು (Foresten cat Snake ) ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ದಾಮೋದರ್ ಎಂಬವರ ಮನೆಯಲ್ಲಿ ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಅವರು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ‌.

ಸಾರಿಬಾಳ ಅಳಿವಿನಂಚಿನಲ್ಲಿರುವ ವಿಷರಹಿತ ಹಾವು ,ಇದರ‌ ಸಂತತಿ ಕೂಡ ಕಡಿಮೆಯಾಗಿದೆ. ಸ್ನೇಕ್ ಅಶೋಕ್ ಅವರ 6 ವರ್ಷದ ಹಿಂದೆ ಲಾಯಿಲ ಗ್ರಾಮದ ಕಿಂಡಾಜೆ ಎಂಬಲ್ಲಿ ಸಾರಿಬಾಳ ಹಾವನ್ನು ಮೊದಲ ಬಾರಿ ಹಿಡಿದ್ದಿದ್ದರು ಇದಾದ ಬಳಿಕ ಶುಕ್ರವಾರ ಧರ್ಮಸ್ಥಳದಲ್ಲಿ ಎರಡನೇ ಭಾರಿ ಸುಮಾರು 7 ಅಡಿ ಉದ್ದದ ಹಾವು ಪತ್ತೆಯಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!