ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಡಾ. ಎಸ್. ಸತೀಶ್ಚಂದ್ರ ನೇಮಕ

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಡಾ. ಎಸ್. ಸತೀಶ್ಚಂದ್ರ ನೇಮಕ

 

 

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ನೂತನ ಕಾರ್ಯದರ್ಶಿಯಾಗಿ ಡಾ. ಎಸ್. ಸತೀಶ್ಚಂದ್ರ ನೇಮಕಗೊಂಡಿದ್ದಾರೆ. ಮೂಲತಃ ಬೆಳ್ತಂಗಡಿ ತಾಲ್ಲೂಕಿನ ಸುರ್ಯಗುತ್ತು ನಿವಾಸಿಯಾದ ಡಾ. ಎಸ್. ಸತೀಶ್ಚಂದ್ರ ಉಜಿರೆಯಲ್ಲಿ ಎಸ್.ಡಿ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ, ಎಸ್.ಡಿ.ಎಂ. ಕಾಲೇಜಿನ ಪ್ರತಿಭಾವಂತ ಹಿರಿಯ ವಿದ್ಯಾರ್ಥಿಯಾಗಿದ್ದು ಅದೇ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ, ವಿಭಾಗ ಮುಖ್ಯಸ್ಥರಾಗಿ, ಬಳಿಕ ಪ್ರಾಂಶುಪಾಲರಾಗಿ ನಿವೃತ್ತರಾದರು. ಉತ್ತಮ ಉಪನ್ಯಾಸಕರಾಗಿ, ಶಿಸ್ತಿನ ಸಿಪಾಯಿಯಾಗಿ, ದಕ್ಷ ಆಡಳಿತಗಾರರಾಗಿ ಅವರು ಚಿರಪರಿತರು. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿಯೂ ಉತ್ತಮ ಸೇವೆ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!