ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಪ್ಪಿನಂಗಡಿ ಪತ್ರಕರ್ತರ ಮೇಲೆ ಸುಳ್ಳು ದೂರು ದಾಖಲು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಗೃಹಸಚಿವರಿಗೆ ಮನವಿ

ಉಪ್ಪಿನಂಗಡಿ ಪತ್ರಕರ್ತರ ಮೇಲೆ ಸುಳ್ಳು ದೂರು ದಾಖಲು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಗೃಹಸಚಿವರಿಗೆ ಮನವಿ

 

 

 

 

ಬೆಳ್ತಂಗಡಿ:ಉಪ್ಪಿನಂಗಡಿ ಪ್ರಕರಣದಲ್ಲಿ ಪತ್ರಕರ್ತರ ವಿರುದ್ಧ ವಿದ್ಯಾರ್ಥಿನಿ ನೀಡಿದ ದೂರಿನಂತೆ ಜಾಮೀನು ರಹಿತ ಕೇಸ್ ದಾಖಲಿಸಿದ ಪೊಲೀಸರ  ವಿರುದ್ದ ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ತಕ್ಷಣ ಪತ್ರಕರ್ತರ ಮೇಲಿನ ಕೇಸ್ ಹಿಂಪಡೆಯಬೇಕು ಎಂದು ಆಗ್ರಹಿಸಿ ಗೃಹ ಸಚಿವರಿಗೆ ಬೆಳ್ತಂಗಡಿ ತಹಶೀಲ್ದಾರ್ ಮೂಲಕ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಶಿರ್ಲಾಲ್, ಕಾರ್ಯದರ್ಶಿ ಚೈತ್ರೇಶ್ ಇಳಂತಿಲ, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಜತೆ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ  ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!