ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರತ್ಯೇಕ ರಾಜ್ಯದ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಪ್ರತ್ಯೇಕ ರಾಜ್ಯದ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

 

 

ದೆಹಲಿ: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.ದೆಹಲಿಯಲ್ಲಿ ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು ಉಮೇಶ್ ಕತ್ತಿ ಹಲವಾರು ಬಾರಿ ಈ ರೀತಿಯ ಹೇಳಿಕೆಯನ್ನು ನೀಡುತಿದ್ದಾರೆ. ಈ ಬಗ್ಗೆ ಅವರನ್ನೇ ಕೇಳಬೇಕು. ಸರ್ಕಾರದ ಮುಂದೆ ಆ ರೀತಿಯಾದ ಯಾವುದೇ ಪ್ರಸ್ತಾಪಗಳಿಲ್ಲ ಎಂದು ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!