ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜು 06 ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳು ಲಭ್ಯ ಇಲಾಖೆಯ ವೆಬ್ ಸೈಟ್ ಮೂಲಕ ಪಡೆದುಕೊಳ್ಳಲು ಅವಕಾಶ

ಜು 06 ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳು ಲಭ್ಯ ಇಲಾಖೆಯ ವೆಬ್ ಸೈಟ್ ಮೂಲಕ ಪಡೆದುಕೊಳ್ಳಲು ಅವಕಾಶ

 

 

 

 

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಜುಲೈ 6ರಿಂದ ಇಲಾಖೆ ವೆಬ್‌ಸೈಟ್‌ನಿಂದ ಪ್ರತಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಏಪ್ರಿಲ್​ 22ಕ್ಕೆ ಪಿಯುಸಿ ಪರೀಕ್ಷೆ ಆರಂಭವಾಗಿ ಮೇ.18ಕ್ಕೆ ಮುಗಿದಿತ್ತು. ಜೂನ್ 18ರಂದು ಫಲಿತಾಂಶ ಪ್ರಕಟವಾಗಿದೆ. ಉತ್ತರ ಪತ್ರಿಕೆಗಳಿಗಾಗಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 30ರ ವರೆಗೆ ಕಾಲಾವಕಾಶ ನೀಡಲಾಗಿತ್ತು.ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಮೊದಲು ಸಂದೇಶ ರವಾನಿಸಲಾಗುವುದು, ನಂತರ ವಿದ್ಯಾರ್ಥಿಗಳು ಸಂಬಂಧಿಸಿದ ಪ್ರಶ್ನೆ ಪತ್ರಿಕೆಯನ್ನು ಇಲಾಖೆಯ ವೆಬ್​ಸೈಟ್ ಮೂಲಕ ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!