ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಿ.ಇ.ಟಿ.ಯಲ್ಲಿ‌‌ ಎಕ್ಸೆಲ್ ಕಾಲೇಜಿನ ಆಗ್ನೇಯ ರಾಜ್ಯಕ್ಕೆ 224ನೇ ರಾಂಕ್

ಸಿ.ಇ.ಟಿ.ಯಲ್ಲಿ‌‌ ಎಕ್ಸೆಲ್ ಕಾಲೇಜಿನ ಆಗ್ನೇಯ ರಾಜ್ಯಕ್ಕೆ 224ನೇ ರಾಂಕ್

 

 

ಬೆಳ್ತಂಗಡಿ: 2022ನೇ ಸಾಲಿನ ಸಿಇಟಿ ಫಲಿತಾಂಶ ಜು.30 ರಂದು ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಆಗ್ನೆಯ ಡಿ.ಎ. ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 224ನೇ ರಾಂಕ್ ಗಳಿಸಿದ್ದಾರೆ. ಪದವಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 600ರಲ್ಲಿ 595 ಅಂಕ ಗಳಿಸಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದರು. ಇದೀಗ ತಾಲೂಕಿನಲ್ಲಿ ‌ಉತ್ತಮ‌ ಶ್ರೇಯಾಂಕ ಪಡೆದು ಮತ್ತೊಮ್ಮೆ ಗುರುತಿಸಿಕೊಂಡಿದ್ದಾರೆ. ‌

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!