ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಸೇರಿದಂತೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್!: ಆಗಸ್ಟ್ 1ರವರೆಗೆ ಆದೇಶ ಜಾರಿಯಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಕಠಿಣ ಕ್ರಮ

ಬೆಳ್ತಂಗಡಿ ಸೇರಿದಂತೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್!: ಆಗಸ್ಟ್ 1ರವರೆಗೆ ಆದೇಶ ಜಾರಿಯಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಕಠಿಣ ಕ್ರಮ

 

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳು ನಡೆಯುತಿದ್ದು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಿಸುವುದು ಅತೀ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಅಂಗಡಿಗಳನ್ನು ಜುಲೈ 29 ರಿಂದ ಅಗಸ್ಟ್ 01 ರ ಬೆಳೆಗ್ಗೆ 8 ಗಂಟೆಯವರೆಗೆ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಆದೇಶ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!