ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಾಳೆ ಜು 28 ದ.ಕ ಜಿಲ್ಲೆಯಲ್ಲಿ ಯಾವುದೇ ರೀತಿಯ ಬಂದ್ ಇಲ್ಲ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಸ್ಪಷ್ಟನೆ:

ನಾಳೆ ಜು 28 ದ.ಕ ಜಿಲ್ಲೆಯಲ್ಲಿ ಯಾವುದೇ ರೀತಿಯ ಬಂದ್ ಇಲ್ಲ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಸ್ಪಷ್ಟನೆ:

 

 

 

ಬೆಳ್ತಂಗಡಿ: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಪ್ರವೀಣ್ ನೆಟ್ಟಾರು ಹತ್ಯೆಗೀಡಾದ ಹಿನ್ನೆಲೆಯಲ್ಲಿ ದ.ಕ ಜಿಲ್ಲೆ ಬಂದ್ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಯಾವುದೇ ರೀತಿಯ ಬಂದ್ ಇರುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸ್ಪಷ್ಟನೆ ನೀಡಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಪರಿವಾರ ಸಂಘಟನೆ ವತಿಯಿಂದ ಜುಲೈ 28 ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ರೀತಿಯ ಬಂದ್ ಗೆ ಕರೆ ಕೊಟ್ಟಿರುವುದಿಲ್ಲ ಅದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸಂದೇಶವನ್ನು ನಂಬದೇ ತಮ್ಮ ದೈನಂದಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ  ಸ್ಪಷ್ಟನೆ ನೀಡಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!