ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ. ಜಿಲ್ಲೆಯಾದ್ಯಂತ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ, ಮುಂಗಟ್ಟುಗಳು ಬಂದ್: ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ದ.ಕ. ಜಿಲ್ಲೆಯಾದ್ಯಂತ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ, ಮುಂಗಟ್ಟುಗಳು ಬಂದ್: ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

 

 

ಮಂಗಳೂರು: ಸರಣಿ ಹತ್ಯೆಗಳ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ ಕ್ರಮ ಕೈಗೊಳ್ಳಲಾಗಿದ್ದು 144 ಸೆಕ್ಷನ್ ಜಾರಿಯಲ್ಲಿದೆ ಅದಲ್ಲದೆ ಅಗಸ್ಟ್ 1 ರವರೆಗೆ ಜಿಲ್ಲೆಯಾದ್ಯಂತ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಎಂದಿನಂತೆ ವಹಿವಾಟು ನಡೆಯಲಿದೆ. ಆಸ್ಪತ್ರೆಗಳು, ಮೆಡಿಕಲ್ ಹಾಗೂ ಇತರ ಅತ್ಯಾವಶ್ಯಕ ಸೇವೆಗಳು ಎಂದಿನಂತೆ ಲಭ್ಯವಿರಲಿವೆ. ಇವುಗಳು ಬಂದ್ ವ್ಯಾಪ್ತಿಗೆ ಒಳಪಡುವುದಿಲ್ಲ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!