ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸುರತ್ಕಲ್ ಹತ್ಯೆ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ ರಜೆ: ಸುರತ್ಕಲ್, ಮೂಲ್ಕಿ, ಬಜಪೆ, ಪಣಂಬೂರು, ಠಾಣಾ ವ್ಯಾಪ್ತಿಯಲ್ಲಿ ಇಂದು ರಜೆ:

ಸುರತ್ಕಲ್ ಹತ್ಯೆ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ ರಜೆ: ಸುರತ್ಕಲ್, ಮೂಲ್ಕಿ, ಬಜಪೆ, ಪಣಂಬೂರು, ಠಾಣಾ ವ್ಯಾಪ್ತಿಯಲ್ಲಿ ಇಂದು ರಜೆ:

 

 

ಮಂಗಳೂರು:ಕಳೆದ ರಾತ್ರಿ ಸುರತ್ಕಲ್ ಸಮೀಪ ನಡೆದ ಕೊಲೆ ಹಿನ್ನೆಲೆಯಲ್ಲಿ ಸುರತ್ಕಲ್, ಮೂಲ್ಕಿ ಬಜಪೆ, ಪಣಂಬೂರು, ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಶಾಲೆ ಕಾಲೇಜುಗಳಿಗೆ ಇಂದು ಶುಕ್ರವಾರ ( ಜು29) ರಜೆ ಘೋಷಿಸಲಾಗಿದೆ. ಪೊಲೀಸ್ ಕಮೀಷನರ್ ಅವರ ಮನವಿಯಂತೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ತಡರಾತ್ರಿ ಆದೇಶ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!