ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸುಳ್ಯ ಹಿಂದೂ ಮುಖಂಡನ ಮೇಲೆ ದಾಳಿ: ತಲವಾರಿನಿಂದ ಕಡಿದು ಕೊಲೆಗೈದ ದುಷ್ಕರ್ಮಿಗಳು:

ಸುಳ್ಯ ಹಿಂದೂ ಮುಖಂಡನ ಮೇಲೆ ದಾಳಿ: ತಲವಾರಿನಿಂದ ಕಡಿದು ಕೊಲೆಗೈದ ದುಷ್ಕರ್ಮಿಗಳು:

 

 

ಸುಳ್ಯ: ಹಿಂದೂ ಸಂಘಟನೆಯ ಮುಖಂಡನನ್ನು ತಲವಾರಿನಿಂದ ಕಡಿದು ಕೊಲೆ ಮಾಡಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ.‌ಕೊಲೆಗೀಡಾದ ವ್ಯಕ್ತಿಯನ್ನು , ಬೆಳ್ಳಾರೆ ಅಕ್ಷಯ ಕೋಳಿ ಅಂಗಡಿಯ ಪ್ರವೀಣ್ ನೆಟ್ಟಾರು(32) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಬಂದ ತಂಡ ತಲವಾರಿನಿಂದ ಪ್ರವೀಣ್ ಅವರಿಗೆ ಕಡಿದು ಪರಾರಿ ಆಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!