Home › ರಾಜ್ಯ ಸಭೆಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆಯಾದ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಳೆ ಪ್ರಮಾಣವಚನ: ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಶಾಸಕ ಹರೀಶ್ ಪೂಂಜ:
ರಾಜ್ಯ ಸಭೆಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆಯಾದ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಳೆ ಪ್ರಮಾಣವಚನ: ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಶಾಸಕ ಹರೀಶ್ ಪೂಂಜ:
ONLINE PUDU / Wednesday, July 20, 2022
ದೆಹಲಿ:ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿ ಜುಲೈ 21 ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲು ನವದೆಹಲಿಗೆ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ ಇನ್ನಿತರ ಗಣ್ಯರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್,ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ ನಾವೂರು, ಹಾಗೂ ಶ್ರೀನಿವಾಸ ರಾವ್ ಧರ್ಮಸ್ಥಳ ಜೊತೆಗಿದ್ದರು.