ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನಲ್ಲಿ ಬಿಗಿಬಂದೋಬಸ್ತ್ ಪೊಲೀಸರಿಂದ ಪಥ ಸಂಚಲನ:

ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನಲ್ಲಿ ಬಿಗಿಬಂದೋಬಸ್ತ್ ಪೊಲೀಸರಿಂದ ಪಥ ಸಂಚಲನ:

 

 

 

ಬೆಳ್ತಂಗಡಿ:ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಯಾವುದೇ ಗಲಭೆ ಉಂಟಾಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ತಾಲೂಕಿನಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ. ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್​ಪಿ ಋಷಿಕೇಶ್ ಸೋನಾವಣೆ ಅವರ ಸೂಚನೆಯಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಮತ್ತು ಉಪ ನಿರೀಕ್ಷಕ ನಂದ ಕುಮಾರ್ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಪೊಲೀಸ್ ವೃತ್ತದ 5 ಠಾಣೆಗಳ ಪೊಲೀಸರು ಹಾಗೂ ರಾಜ್ಯ ಮೀಸಲು  ಸಶಸ್ತ್ರ ಪಡೆಯ ಪೊಲೀಸರು ಬೆಳ್ತಂಗಡಿ ನಗರದಲ್ಲಿ ಪಥ ಸಂಚಲನ ನಡೆಸಿದರು. ಈಗಾಗಲೇ ಹತ್ಯೆಗೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!