ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಭಾರೀ  ಮಳೆ ದ.ಕ ಜಿಲ್ಲೆಯಲ್ಲಿ  ಶಾಲೆಗಳಿಗೆ ರಜೆ ಘೋಷಣೆ ದ.ಕ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ

ಭಾರೀ  ಮಳೆ ದ.ಕ ಜಿಲ್ಲೆಯಲ್ಲಿ  ಶಾಲೆಗಳಿಗೆ ರಜೆ ಘೋಷಣೆ ದ.ಕ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ

 

ಮಂಗಳೂರು:ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯಂತೆ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಇಂದು ಜುಲೈ 05  ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ.ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ. ರಾಜೇಂದ್ರ  ಆದೇಶಿಸಿದ್ದಾರೆ. ಜೂ 04 ರಂದು ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿತ್ತು‌. ಇಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ನೀಡುವಂತೆ ಆದೇಶಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!